ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಗಲೇ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ನಟಿ..

ಮುಂಬೈ: ನಟಿಯೊಬ್ಬಳು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಗಲೇ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಈಕೆಯೊಂದಿಗಿದ್ದ ಇಬ್ಬರು ಯುವತಿಯರನ್ನ ಪೊಲೀಸರು ರಕ್ಷಿಸಿದ್ದಾರೆ. ಅಲ್ಲದೇ ಈಕೆಯನ್ನ ಅರೆಸ್ಟ್ ಮಾಡಿರುವ ಮುಂಬೈ ಪೊಲೀಸರು, ಸೆಕ್ಷನ್ 370ರ ಅಡಿಯಲ್ಲಿ ಈಕೆ ವಿರುದ್ಧ ದೂರು ದಾಖಲಿಸಿದ್ದಾರೆ. ಬಾಲಿವುಡ್ ನಟಿ ಮತ್ತು ನಿರ್ದೇಶಕಿಯಾಗಿರುವ ಆರತಿ ಮಿತ್ತಲ್ (27), ಬಂಧಿತ ಆರೋಪಿಯಾಗಿದ್ದಾಳೆ. ಬಾಲಿವುಡ್‌ನಲ್ಲಿ ಹಿರೋಯಿನ್‌ ಆಗಬೇಕು ಎಂಬ ಕನಸಿನೊಂದಿಗೆ ಬರುವ ಹೆಣ್ಣು ಮಕ್ಕಳಿಗೆ ಹಣದ ಆಮಿಷವೊಡ್ಡಿ, ಈ ರೀತಿ ದಂಧೆಗೆ ನೂಕುತ್ತಿದ್ದಳು ಎಂಬ ಮಾಹಿತಿ ಇದೆ. ಈಕೆಯೊಂದಿಗೆ ಸಿಕ್ಕಿಬಿದ್ದ ಇಬ್ಬರು … Continue reading ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಗಲೇ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ನಟಿ..