ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ
Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಮತದಾನ ಮಾಡಲು ಧಾರವಾಡಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಬಂಧಿತರಾಗಿ ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿ ಧಾರವಾಡ ಜಿಲ್ಲೆಯಿಂದ ಹೊರಗಿರುವ ವಿನಯ್ ಅವರು, ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಮತದಾನ ಮಾಡುವ … Continue reading ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed