ನಮ್ಮ ಪರವಾದ ಸರ್ಕಾರ ಎಂಬ ಮನೋಭಾವ ಅಪರಾಧಿಗಳಿಗೆ ಬಂದಿದೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ ಮೇಲೆ ಹಿಂದೂ ಸಮಾಜದ ಮೇಲೆ ಹಲ್ಲೆ ಮಾಡೋದು ಸಹಜವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, ಜೈ ಶ್ರೀರಾಮ ಅನ್ನೋರ ಮೇಲೆ‌ ಹಲ್ಲೆ ಆಯ್ತು. ಹನುಮಾನ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ಆಯ್ತು. ಹಲ್ಲೆಯಾದವರ ಮೇಲೆ‌ ಕೇಸ್ ಆಗೊಲ್ಲ. ಹಲ್ಲೆ ಮಾಡಿಸಿಕೊಂಡವರ ಮೇಲೆಯೇ ಬೇಗ ಹಲ್ಲೆ ಆಗುತ್ತದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಪಿಎಫ್‌ಐ, ಎಸ್‌ಡಿಪಿಐ ಜೊತೆಗೂಡಿ ಗಲಾಟೆ … Continue reading ನಮ್ಮ ಪರವಾದ ಸರ್ಕಾರ ಎಂಬ ಮನೋಭಾವ ಅಪರಾಧಿಗಳಿಗೆ ಬಂದಿದೆ: ಪ್ರಹ್ಲಾದ್ ಜೋಶಿ