‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

Hubballi political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್, ಸಂಸತ್ ನಲ್ಲಿ ಯುವಕರು ಒಳನುಗ್ಗಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಸಂಪೂರ್ಣ ತನಿಖೆಯಾಗಬೇಕು. ನಿನ್ನೆ ಆದ ಘಟನೆ ಬಹಳ ಖಂಡೀನಿಯ. ಈ ರೀತಿ ಘಟನೆ ನಡೆಯಬಾರದು. ಹಿಂದಿನ ಕಹಿ ನೆನಪು ಇನ್ನು ಇದೆ. ಕೆಲ ಯುವಕರು ನಿನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ ಹಾನಿ ಮಾಡ್ತಿದ್ರೋ ಗೊತ್ತಿಲ್ಲ. ಇದೊಂದು ಭದ್ರತಾ ವೈಫಲ್ಯ. ಇದಕ್ಕೆ ಮೂಲ ಕಾರಣ ಯಾರು, ಮೂಲ ಬೇರು ತಗೆದು ಹಾಕೋ ಕೆಲಸ … Continue reading ‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’