Friday, November 8, 2024

Latest Posts

ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ: DCM

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದ್ರೆ ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿ‌ಹಂಚಿ ವಿಜಯೋತ್ಸವ ಆಚರಿಸಿದರು. ಆದರೀಗ ಕೇಂದ್ರ ಸಚಿವ ಭೂಪೇಂದ್ರ ಯಾದವ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ. ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ.

ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ. ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆದಿದೆ. ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಬಜೆಟ್ ನಂತರವೇ ನಿಗಮ-ಮಂಡಳಿಗೆ ನೇಮಕ ಮಾಡಲಾಗುವುದು. ಈ ಬಗ್ಗೆ ಯಾರೂ ಅಸಮಾಧಾನಗೊಂಡಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ರಾಕ್ ಲೈನ್ ವಿರುದ್ಧ “ದೊಡ್ಡ” ಷಡ್ಯಂತ್ರ..?

ಬಡವರು ಬಡವರಾಗಿ ಉಳಿಯುವುದಕ್ಕೆ ಕಾರಣಕರ್ತರೇ ಕಾಂಗ್ರೆಸ್‌ನವರು: ಬಿ.ವೈ.ವಿಜಯೇಂದ್ರ

ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss