ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ: DCM

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದ್ರೆ ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿ‌ಹಂಚಿ ವಿಜಯೋತ್ಸವ ಆಚರಿಸಿದರು. ಆದರೀಗ ಕೇಂದ್ರ ಸಚಿವ ಭೂಪೇಂದ್ರ ಯಾದವ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ. ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ. ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ … Continue reading ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ: DCM