Dharwad News: ಧಾರವಾಡ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ನ್ನ ಧಾರವಾಡದ ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ನಗರದ ಹೊರವಲಯದ ಕೆಲಗೇರಿ ಸೇತುವೆ ಬಳಿ ವಶಕ್ಕೆ ಟವೇರಾ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುವಾಗ ಚೇಸ್ ಮಾಡಿ ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ. ಅಂದಾಜು 2 ಲಕ್ಷ ಮೌಲ್ಯದ 350 ಲಿಟರ್ ಸ್ಪಿರಿಟ್ ವಶಕ್ಕೆ ಪಡೆದಿದ್ದಾರೆ ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ತೆಗೆದುಕೊಂಡು ಹೋಗುತಿರುವಾಗ ರೇಡ್ ಮಾಡಿದ್ದಾರೆ.
ಸಿಸಿಬಿ ಎಸಿಪಿ ಒಡೆಯರ್ ಹಾಗೂ ಇನ್ಸ್ಪೆಕ್ಟರ್ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ನಡೆದ ದಾಳಿ ಸಿಸಿಬಿ ದಾಳೆ ವೇಳೆ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಬಳಿಕ ವಾಹನವನ್ನ ಧಾರವಾಡ ಉಪನಗರ ಠಾಣೆಗೆ ಟವೆರಾ ಹಾಗೂ ಸ್ಪಿರಿಟ್ನ್ನು ಸಿಸಿಬಿ ಪೋಲಿಸರು ಒಪ್ಪಿಸಿದ್ದಾರೆ.ಪರಾರಿಯಾದ ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ..
Expressionless ಆ್ಯಕ್ಟಿಂಗ್‌ನಿಂದಾಗಿ ಟ್ರೋಲ್ ಆಗುತ್ತಿದ್ದಾರೆ ಹೀರಾಮಂಡಿ ನಟಿ ಶರ್ಮಿನ್ ಸೇಗಲ್
ಪಕ್ಕದ ಮನೆಯಿಂದ ಬರುವ ಹೆಗ್ಗಣಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

