‘ಕರ್ನಾಟಕದಲ್ಲಿ ಕಾಂಗ್ರೆಸ್ ತಂದ ಯೋಜನೆ ನೋಡಿಯಾದರೂ ಕೇಂದ್ರ ಸರಕಾರ ಬಜೆಟ್ ಮಂಡಿಸಬಹುದಿತ್ತು’

Political News: ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್’ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಬಿಜೆಪಿಗರು ನಮ್ಮ ಗ್ಯಾರಂಟಿ ಯೋಜನೆ ನೋಡಿಯಾದರೂ, ತಾವು ಬಜೆಟ್ ಮಂಡಿಸಬೇಕಿತ್ತು ಎಂದು ಹೇಳಿದ್ದಾರೆ. ದೇಶದಲ್ಲಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್’ನಲ್ಲಿ ಅನ್ಯಾಯ ಮಾಡಿದ್ದು, ಈ ಬಜೆಟ್​ನಿಂದ ನಮಗೆ ಬಹಳ ನಿರಾಸೆಯಾಗಿದೆ. ಇದರ ಬಗ್ಗೆ ಹೋರಾಟ ಮಾಡುವ ಕುರಿತು ನಿರ್ಧಾರ ಮಾಡುತ್ತೇವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಲೋಕಸಭೆ ಚುನಾವಣೆ … Continue reading ‘ಕರ್ನಾಟಕದಲ್ಲಿ ಕಾಂಗ್ರೆಸ್ ತಂದ ಯೋಜನೆ ನೋಡಿಯಾದರೂ ಕೇಂದ್ರ ಸರಕಾರ ಬಜೆಟ್ ಮಂಡಿಸಬಹುದಿತ್ತು’