ಶತಮಾನದಷ್ಟು ಹಳೆಯದಾದ ಹುಣಸೂರು ಸೇತುವೆ ಶಿಥಿಲ, ನಿಷೇಧವಿದ್ದರೂ ಸಂಚರಿಸುವ ಭಾರಿ ವಾಹನಗಳು

Mysuru News: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಶಿಥಿಲಾವಸ್ಥೆಯಲ್ಲಿರುವ ಸೇತುವೆ ವಾಹನ ಸವಾರರ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ. ಟಿಪ್ಪು … Continue reading ಶತಮಾನದಷ್ಟು ಹಳೆಯದಾದ ಹುಣಸೂರು ಸೇತುವೆ ಶಿಥಿಲ, ನಿಷೇಧವಿದ್ದರೂ ಸಂಚರಿಸುವ ಭಾರಿ ವಾಹನಗಳು