ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಕುರ್ಚಿ ಫೈಟ್…!

political news ಬೆಂಗಳೂರು(ಫೆ.16): ಈಗಾಗಲೇ ವಿಧಾನಸಭೆ ಚುನಾವಣೆಯ ದಿನಗಳು ಇನ್ನು ಕೆಲವೇ ದಿನಗಳಲ್ಲಿ ಶುರುವಾಗಲಿದೆ, ಸಿಎಂ ಬಸವರಾಜ ಬೊಮ್ಮಾಯಿ ಅವರ ಸಿಎಂ ಅವಧಿ ಇನ್ನು ಕೆಲವೇ ದಿನಗಳಲ್ಲಿ ಮುಗಿಯಲಿದ್ದು, ಬೇರೆ ಪಕ್ಷಗಳಲ್ಲಿ ಸಿಎಂ ಸ್ಥಾನದ ಕುರಿತಾಗಿ ಚರ್ಚೆಗಳು ಈಗಾಗಲೇ ಶುರುವಾಗಿದ್ದು, ಪಕ್ಷಗಳಲ್ಲಿ ಗೊಂದಲಗಳು ಮನೆಮಾಡಿದೆ. ಈ ಕುರಿತು ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ, ಪರಮೇಶ್ವರ್, ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಹೈ ಕಮಾಂಡ್ ತೀರ್ಮಾನಿಸಿದ್ದನ್ನು ಗೌರವಿಸುತ್ತೇವೆ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ … Continue reading ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಕುರ್ಚಿ ಫೈಟ್…!