Thursday, October 23, 2025

Latest Posts

79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದ ತಂಡಕ್ಕೆ ಶುಭಹಾರೈಸಿದ ಸಿಎಂ

- Advertisement -

Sports News: ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೇಟ್ ತಂಡ, 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡಿ, ಶುಭ ಕೋರಿದ್ದಾರೆ.

79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಆರಂಭಿಕ ಬ್ಯಾಟರ್‌ ಪ್ರಖರ್‌ ಚತುರ್ವೇದಿ ಅಜೇಯ 404 ರನ್‌ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ತಂಡವು 890 ರನ್‌ಗಳ ದಾಖಲೆಯ ಮೊತ್ತವನ್ನು ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತಿದ್ದೇನೆ ಎಂದು ಸಿಎಂ ಶುಭ ಕೋರಿದ್ದಾರೆ.

ಇಸ್ಲಾಂ ದೇಶದಲ್ಲೂ ರಾಮನಾಮ ಜಪ: ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಎಂದ ಪಾಕ್ ಮಾಜಿ ಕ್ರಿಕೇಟಿಗ

ಅಯೋಧ್ಯೆಯಲ್ಲಿ ಮನೆ ಕಟ್ಟಲು ಮುಂದಾಗಿದ್ದಾರೆ ನಟ ಅಮಿತಾಬ್ ಬಚ್ಚನ್

‘ನಾನು ಮೋದಿ ವಿರೋಧಿ ಎಂದು 3 ಪಕ್ಷಗಳು ನನಗೆ ಟಿಕೇಟ್ ಕೊಡಲು ಮುಂದಾಗಿದೆ. ಆದರೆ…’

- Advertisement -

Latest Posts

Don't Miss