ಅಧಿವೇಶನ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಧಾರವಾಡ ಪ್ರತ್ಯೇಕ ಪಾಲಿಕೆ ಕೂಗು
Dharwad News: ಧಾರವಾಡ: ರಾಜ್ಯದಲ್ಲಿಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬೆಂಗಳೂರು ನಂತರದ ಅತಿ ದೊಡ್ಡ ಪಾಲಿಕೆ. ಅವಳಿ ನಗರಕ್ಕೆ ಸೇರಿಯೇ ಪಾಲಿಕೆ ಇದ್ದರೂ ಸರಕಾರದಿಂದ ಬರುವ ಅನುದಾನದಲ್ಲಿ ಹುಬ್ಬಳ್ಳಿಗೆ ಸಿಂಹಪಾಲು ಸಿಗುತ್ತೆ ಎನ್ನುವ ಅಸಮಾಧಾನ ಬಹಳ ವರ್ಷಗಳಿಂದ ಧಾರವಾಡ ಜನರಿಗೆ ಇದ್ದೇ ಇದೆ. ಹುಬ್ಬಳ್ಳಿಯಂತೆ ಧಾರವಾಡ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯೂ ಆಗಿಲ್ಲ. ಇದೇ ಕಾರಣಕ್ಕೆ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಕೊಟ್ಟುಬಿಡಿ ಎನ್ನುವ ಹೋರಾಟ ಹಲವಾರು ವರ್ಷಗಳಿಂದ ನಡೆದಿದೆ. ಇದಕ್ಕಾಗಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನಿರಂತರವಾಗಿ ಪ್ರಯತ್ನ … Continue reading ಅಧಿವೇಶನ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಧಾರವಾಡ ಪ್ರತ್ಯೇಕ ಪಾಲಿಕೆ ಕೂಗು
Copy and paste this URL into your WordPress site to embed
Copy and paste this code into your site to embed