ಜನತಾ ದರ್ಶನದಲ್ಲಿ ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಭರವಸೆ ಮೂಡಿಸಿದ ಜಿಲ್ಲಾಧಿಕಾರಿ

ಅಣ್ಣಿಗೇರಿ : ಇಂದಿನ ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜನರ ಅಹವಾಲು, ಸಮಸ್ಯೆಗಳನ್ನು ಸಹನೆ, ಕಾಳಜಿಯಿಂದ ಆಲಿಸಿ, ಜನರ ಪ್ರತಿಯೊಂದು ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿ, ಉತ್ತಮ ಆಡಳಿತ ಮತ್ತು ಸಮಸ್ಯೆ ಪರಿಹಾರದ ಭರವಸೆ ಮೂಡಿಸುದರು. ಶಾಸಕ ಎನ್.ಎಚ್.ಕೋನರಡ್ಡಿ ಅವರು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಲಹೆ, ಸೂಚನೆ ನೀಡಿದರು. ಜನತಾ ದರ್ಶನದಲ್ಲಿ ಭದ್ರಾಪುರ, ನಲವಡಿ, ಶಲವಡಿ, ಹಳ್ಳಿಕೇರಿ, ಅಡ್ನೂರ, ಕಿತ್ತೂರ, ಬಸಾಪುರ, ಮಜ್ಜಿಗುಡ್ಡ ಸೇರಿದಂತೆ ಅಣ್ಣಿಗೇರಿ ತಾಲೂಕಿನ ಸುಮಾರು 12 ಹಳ್ಳಿಗಳ … Continue reading ಜನತಾ ದರ್ಶನದಲ್ಲಿ ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಭರವಸೆ ಮೂಡಿಸಿದ ಜಿಲ್ಲಾಧಿಕಾರಿ