‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ. ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ. ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ. ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ … Continue reading ‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’