ಪಸಂದಾಗಿದೆ “ಗರಡಿ” ಚಿತ್ರದ ಮೊದಲ ಹಾಡು: “ಹೊಡಿರೆಲೆ ಹಲಗಿ” ಎಂದ ಯೋಗರಾಜ್ ಭಟ್ .
Movie News: ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ “ಗರಡಿ” ಚಿತ್ರದ ಮೊದಲ ಹಾಡು “ಹೊಡಿರೆಲೆ ಹಲಗಿ” ಲಿರಿಕಲ್ ವಿಡಿಯೋ ಇತ್ತೀಚಿಗೆ ಬಿಡುಗಡೆಯಾಯಿತು. ವಿ.ಹರಿಕೃಷ್ಣ ಸಂಗೀತ ನೀಡಿರುವ, ಯೋಗರಾಜ್ ಭಟ್ ಬರೆದಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಮೇಘನಾ ಹಳಿಯಾಳ್ ಹಾಡಿದ್ದಾರೆ. ಜನಸಾಮಾನ್ಯವಾಗಿ ಮಾತನಾಡಬೇಕಾದರೆ ಇವರು, ಅವರ “ಗರಡಿ” ಯಲ್ಲಿ ಪಳಗಿದವರು ಅಂತ ಹೇಳುತ್ತಾರೆ. “ಗರಡಿ” ಎಂದರೆ ಅದೊಂದು ಸಮರ ಕಲೆ. ವ್ಯಾಯಾಮ ಶಾಲೆ ..ಹೀಗೆ.. ಈ “ಗರಡಿ” … Continue reading ಪಸಂದಾಗಿದೆ “ಗರಡಿ” ಚಿತ್ರದ ಮೊದಲ ಹಾಡು: “ಹೊಡಿರೆಲೆ ಹಲಗಿ” ಎಂದ ಯೋಗರಾಜ್ ಭಟ್ .
Copy and paste this URL into your WordPress site to embed
Copy and paste this code into your site to embed