ರೈತರಿಗೆ ಸಿಗಬೇಕಿದ್ದ ನ್ಯಾಯ ಕೊಡಿಸುವುದರಲ್ಲಿ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ: ಸಿಎಂ ಸಿದ್ದರಾಮಯ್ಯ

Political News: ಬರಪರಿಹಾರಕ್ಕಾಗಿ ಮನವಿ ಮಾಡಿದರೂ ಕೂಡ, ಕೇಂದ್ರ ಸರ್ಕಾರದಿಂದ ಈವರೆಗೂ ಬರಪರಿಹಾರ ಬರಲಿಲ್ಲವೆಂದು ಕಾಂಗ್ರೆಸ್ ಸುಪ್ರಿಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ನ್ಯಾಯ ದೊರಕಿದ್ದು, ಒಂದು ವಾರದೊಳಗೆ ಕೇಂದ್ರ ಸರ್ಕಾರ, ಕರ್ನಾಟಕದ ಬರಪರಿಹಾರ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ. ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದೆ. ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಕೂಡ ಸಮ್ಮತಿಸಿದೆ ಎಂದು ಕೇಂದ್ರ ಸರ್ಕಾರದ ಅಟಾರ್ನಿ … Continue reading ರೈತರಿಗೆ ಸಿಗಬೇಕಿದ್ದ ನ್ಯಾಯ ಕೊಡಿಸುವುದರಲ್ಲಿ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ: ಸಿಎಂ ಸಿದ್ದರಾಮಯ್ಯ