- Advertisement -
www.karnatakatv.net: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾ ವಿಧಾನಸಭೆ ಚುನಾವಣೆಯ ಪ್ರಚಾರ ಮಾಡಲು ಕರೆ ನೀಡಿದ್ದಾರೆ. ಬಿಜೆಪಿಯ ವಿರುದ್ಧ ಬಿರುಸಿನ ಪ್ರಚಾರವನ್ನು ಮಾಡಲು ಸೂಚಿಸಿದ್ದಾರೆ.
ಗೋವಾದಲ್ಲಿ ಬಿಜೆಪಿ ವಿರುದ್ಧ ಬಹುಮತಗಳಿಂದ ಗೆಲುವು ಸಾಧಿಸಬೇಕು ಎಂಬುದು, ಹಾಗೆ 2022ರ ಫೆಬ್ರುವರಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಂಡಿತ ಅಂತ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರು ಪ್ರಚಾರದ ಬಗ್ಗೆ ಹೇಳಿದರು ಎಂದು ಗೋವಾ ಉಸ್ತುವಾರಿ ದಿನೇಶ್ ಗುಂಡೂ ರಾವ್ ಹೇಳಿದರು. ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭೆಯಲ್ಲಿ ತಮ್ಮ ತೃಣ ಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ತಿಗಳನ್ನು ಕಣಕ್ಕಿಳಿಸಲು ಸಜ್ಜಾಗುತ್ತಿದ್ದಾರೆ.
- Advertisement -