Chamarajnagara News: ಚಾಮರಾಜನಗರ: ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಕಂಡಕ್ಟರ್ ದೇವರಾಜು.ಎನ್ ನಿಷ್ಠೆ ಮೆರೆದ ಕಂಡಕ್ಟರ್. ಕಳೆದ ನ.5 ರಂದು ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುವಾಗ ಬಸ್ಸಿನಲ್ಲಿ ಕಂಡಕ್ಟರ್ ಗೆ 23 ಗ್ರಾಂ ನ ಚಿನ್ನದ ಸರ ಸಿಕ್ಕಿದೆ. ಅದನ್ನು ಡಿಪೋ ವಶಕ್ಕೆ ನೀಡಿದ್ದರು. ಆದರೆ, ವಾರಸುದಾರರು ಯಾರು ಬಾರದ ಕಾರಣ ಇಂದು ಸಾರಿಗೆ ಬಸ್ ಸಿಬ್ಬಂದಿ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರಿಗೆ ಕೊಟ್ಟಿದ್ದಾರೆ.
ಬಸ್ಸಿನಲ್ಲಿ ಸಿಕ್ಕಿರುವ 23 ಗ್ರಾಂ ಚಿನ್ನದ ಸರವು ಅಂದಾಜು 1 ಲಕ್ಷ ಮೌಲ್ಯದ್ದಾಗಿದೆ. ಶಕ್ತಿ ಯೋಜನೆ ಪರಿಣಾಮ ಮಹಿಳೆಯರು ಬಸ್ ನಲ್ಲಿ ಕಿಕ್ಕಿರಿದಿರುವುದರಿಂದ ಯಾರೋ ಮಹಿಳೆ ಬೀಳಿಸಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? : ಸಚಿವ ಪ್ರಿಯಾಂಕ್ ಖರ್ಗೆ
ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್
ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿ ಏನಾಗಲಿದೆ ಎಂದು ಕಾದು ನೋಡಿ: ಸಿಎಂ ಸಿದ್ದರಾಮಯ್ಯ