ಗಡುವು ನೀಡಿದರೂ ಗಮನ ಕೊಡದ ಸರ್ಕಾರ: ಕರ್ನಾಟಕ ಬಂದ್ ಅಂತಿಮ ನಿರ್ಧಾರ..!

Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಜನಜೀವನಕ್ಕೆ ವಾರೆಂಟಿ ಸಿಕ್ಕಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಣಿಜ್ಯೋದ್ಯಮಗಳಿಗೆ ದೊಡ್ಡಮಟ್ಟದ ಹೊಡೆತವಂತೂ ಬಿದ್ದಿದೆ. ವಿದ್ಯುತ್ ದರ ಏರಿಕೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಾಣಿಜ್ಯೋದ್ಯಮ ಸಂಸ್ಥೆಗಳು ಸರ್ಕಾರಕ್ಕೆ ಹಾಗೂ ಕೆ.ಇ.ಆರ್.ಸಿಗೆ ವಾರದ ಗಡುವು ನೀಡಿತ್ತು. ಆದರೆ ಗಡುವು ಮುಗಿದಿದ್ದು, ಈಗ ಗುಡುಗು ಹಾಕಲು ಮುಂದಾಗಿವೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ. ವಿದ್ಯುತ್ ದರ ಏರಿಕೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿರುವುದು ಒಂದು ಕಡೆಯಾದರೇ ಮತ್ತೊಂದು ಕಡೆಯಲ್ಲಿ … Continue reading ಗಡುವು ನೀಡಿದರೂ ಗಮನ ಕೊಡದ ಸರ್ಕಾರ: ಕರ್ನಾಟಕ ಬಂದ್ ಅಂತಿಮ ನಿರ್ಧಾರ..!