‘ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್’

Tumakuru News: ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್‌ಗೆ ಸಂಪುಟ  ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ, ಕೆಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿದ್ದು,  ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು.‌ ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ. ನ್ಯಾಯಾಲಯದ ಮುಂದೆಯೇ ಕ್ಲೀನ್ ಚೀಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. ಇದೊಂದು ನ್ಯಾಯಾಲಯಕ್ಕೆ ಸವಾಲ್ … Continue reading ‘ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್’