ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು
ಬೆಂಗಳೂರು 09.08.2023: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಬೆಂಗಳೂರಿನಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಿಹಿ ನೀಡುವ ಮೂಲಕ ಗೌರವ ಸಲ್ಲಿಸಿದ್ದು, ಈ ವಿಶೇಷ ಕ್ಷಣಗಳಿಗೆ ಜಿಲ್ಲಾಧಿಕಾರಿ ದಯಾನಂದ್ ಸಾಕ್ಷಿಯಾದರು. ಬುಧವಾರ ಬೆಳಿಗ್ಗೆ ಮೊದಲಿಗೆ ಬಸವನಗುಡಿಯಲ್ಲಿರುವ ಶ್ರೀ ಸಾಯಿ ವ್ರೃದ್ದಾಶ್ರಮದಲ್ಲಿ ವಾಸಿಸುತ್ತಿರುವ ಶ್ರೀಮತಿ ಶಕುಂತಲ ಅವರನ್ನು ರಾಜ್ಯಪಾಲರು ಭೇಟಿ … Continue reading ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು
Copy and paste this URL into your WordPress site to embed
Copy and paste this code into your site to embed