ಪತಿ ಶ್ರೀಮಂತನಾಗಬೇಕು, ಉದ್ಧಾರವಾಗಬೇಕು ಅಂದ್ರೆ ಪತ್ನಿ ಈ ಕೆಲಸವನ್ನು ಮಾಡಬೇಕು..

Spiritual: ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಲಕ್ಷ್ಮೀ ದೇವಿಗೆ ತನ್ನಂತೆ ಇರುವ ಮಹಿಳೆಯರೆಂದರೆ, ಬಲು ಇಷ್ಟವಂತೆ. ಹಾಗಾಗಿ ಆಕೆಯ ಗುಣವಿರುವ ಮಹಿಳೆಯರು ಇರುವ ಮನೆಯಲ್ಲಿ … Continue reading ಪತಿ ಶ್ರೀಮಂತನಾಗಬೇಕು, ಉದ್ಧಾರವಾಗಬೇಕು ಅಂದ್ರೆ ಪತ್ನಿ ಈ ಕೆಲಸವನ್ನು ಮಾಡಬೇಕು..