ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

Political News: ಧಾರವಾಡ: ಧಾರವಾಡ: ಸಿಎಂ ಸಿದ್ದರಾಮಯ್ಯನವರ ಭದ್ರತಾ ವಿಚಾರದಲ್ಲಿ ಧಾರವಾಡ ಪೊಲೀಸರು ಎಡವಿದ್ರಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ವೇದಿಕೆ ಮೇಲೆ ಕುಳಿತವರ ಮಾಹಿತಿ ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಮೊದಲೇ ಗೊತ್ತಿತ್ತು ಎಂಬ ವಿಚಾರ ಈಗ ಮೂಲಗಳಿಂದ ತಿಳಿದು ಬಂದಿದೆ. ತನ್ವೀರ್ ಪೀರಾ ಮೇಲಿನ ಅಪರಾಧಗಳ‌ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಇತ್ತು. ಆದರೆ ಯಾವುದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಬಿಜೆಪಿ ಶಾಸಕ ಯತ್ನಾಳ್‌ ಸಿಡಿಸಿದ ʼಐಸಿಸ್‌ ಬಾಂಬ್‌ʼ … Continue reading ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?