Sunday, March 3, 2024

Latest Posts

28 ವರ್ಷದಿಂದ ತಲೆಮರೆಸಿಕೊಂಡಿದ್ದವನ ಬಂಧಿಸಿದ ಇನ್ಸ್‌ಪೆಕ್ಟರ್ ಜಯಪಾಲ್ ಪಾಟೀಲ್ ಟೀಂ..

- Advertisement -

Hubballi News: ಹುಬ್ಬಳ್ಳಿ: ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಬೆಂಡಿಗೇರಿ ಠಾಣೆಯ ಇನ್ಸಪೆಕ್ಟರ್ ಜಯಪಾಲ ಪಾಟೀಲ ಅವರ ತಂಡ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ತಾರಿಹಾಳ ರಸ್ತೆಯ 57 ವರ್ಷದ ಮಹ್ಮದ ಹನೀಫಸಾಬ ಹೊಸಮನಿ ಎಂಬಾತನೇ 1995ರಲ್ಲಿ ಪ್ರಕರಣವೊಂದರ ಆರೋಪಿಯಾಗಿದ್ದ.

ಈ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

‘ಚುನಾವಣಾ ಸಮಯದಲ್ಲಿ ಇನ್ನೂ ಏನೇನು ಆಗುತ್ತೆ ವೆಟ್ ಆ್ಯಂಡ್ ಸಿ’

40% ಕಮಿಷನ್ ಕುರಿತು ನ್ಯಾಯಮೂರ್ತಿಗಳಿಗೆ ದಾಖಲೆ ಸಲ್ಲಿಸಿದ ಕೆಂಪಣ್ಣ!

ಅಂಬಿಕಾಪತಿ ಸಾವಿಗೆ ಬಿಜೆಪಿ ಸರ್ಕಾರದ ಶಾಸಕರೇ ಕಾರಣ: ಕೆಂಪಣ್ಣ

- Advertisement -

Latest Posts

Don't Miss