www.karnatakatv.net : ರಾಯಚೂರು : ಎಂ ಟಿ ಬಿ ನಾಗರಾಜ್ ನಿರಾಣಿ ಸೇರಿ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ . ಎಂದು ಈಶ್ವರ್ ಖಂರ್ಡೆ ತಿಳಿಸಿದರು.
ಇಂದು ರಾಯಚೂರಿನ ಕಾಂಗ್ರೆಸ್ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಎಂ ಟಿ ಬಿ ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ . ನಿರಾಣಿ ಕೂಡ ಭೇಟಿಯಾಗಿದ್ದಾರೆ , ಇನ್ನೂ ಅನೇಕ ಬಿಜೆಪಿ ಪಕ್ಷದ ಶಾಸಕರು ಸಂಪರ್ಕದಲ್ಲಿ . ಇದ್ದಾರೆ ಅಂತ ತಿಳಿಸಿದರು .
ರಾಜ್ಯದಲ್ಲಿ ಸರ್ಕಾರ ಅವಧಿ ಮುಗಿಸುವುದಿಲ್ಲ. ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ. ಆದರೆ, ಸರ್ಕಾರ ಪತನಗೊಂಡರೆ ನಾವು ಮಾತ್ರ ಚುನಾವಣೆಗೆ ಹೋಗುತ್ತೇವೆ. ಆ ನಿಟ್ಟಿನಲ್ಲಿ ಈಗಾಗಲೇ ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ.
ಅನಿಲ್ ಕುಮಾರ್ ಕರ್ನಾಟಕ ಟಿವಿ ರಾಯಚೂರು



