‘ಕಾಂಗ್ರೆಸ್‌ನ ಸವಾಲಿಗೆ ಪ್ರತ್ಯುತ್ತರ ಕೊಡುವ ಸಾಮರ್ಥ್ಯ ಜೆಡಿಎಸ್ ಹಾಗೂ ಬಿಜೆಪಿ ಒಕ್ಕೂಟಕ್ಕೆ ಇದೆ’

Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಪಂಚರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ. ವಿಧಾನಸಭೆಗೆ ನಡೆದ 5 ರಾಜ್ಯಗಳ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಈ ಹಿಂದೆ ತಾನು ಬಂದಾಗ ಹೀಗೆ ಆಗಬಹುದು ಎಂಬ ಭಾವನೆಯನ್ನು ಸಮೀಕ್ಷೆಗಳ ಆಧಾರದ ಮೇಲೆ ವ್ಯಕ್ತಪಡಿಸಿದ್ದೆ. NDA ಪರಿಯವಾಗಿ I.N.D.I.A ಓಕ್ಕೂಟದ ಪಕ್ಷಗಳು ಸೇರಿ ,ನಮ್ಮದು ಜನತಾದಳ ಸೆಕ್ಯೂಲರ್,. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಅದಾಗ ಈ ರಾಷ್ಟ್ರದ ಎಲ್ಲಾ ಮುಖಂಡರು ಭಾರತಿಯ ಪಕ್ಷ ಬಿಟ್ಟು ಎಲ್ಲಾ … Continue reading ‘ಕಾಂಗ್ರೆಸ್‌ನ ಸವಾಲಿಗೆ ಪ್ರತ್ಯುತ್ತರ ಕೊಡುವ ಸಾಮರ್ಥ್ಯ ಜೆಡಿಎಸ್ ಹಾಗೂ ಬಿಜೆಪಿ ಒಕ್ಕೂಟಕ್ಕೆ ಇದೆ’