Crazy Star Birthday Special: “ದ ಜಡ್ಜ್ ಮೆಂಟ್” ಸಿನೆಮಾ ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ

Kannada Film News: ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದ ಜಡ್ಜ್ ಮೆಂಟ್” ಸಿನೆಮಾ ತಂಡ, ತಮ್ಮ ಸಿನೆಮಾದ ನಾಯಕ ನಟ crazy star Ravi Chandran ರವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ, ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ ಮಾಡಿದೆ. ಬೆಂಗಳೂರಿನ ಸುತ್ತಮುತ್ತ ರಭಸದಿಂದ ಚಿತ್ರೀಕರಣ ಮಾಡುತ್ತಿರುವ ಬಹುತಾರಾಗಣದ “ದ ಜಡ್ಜ್ ಮೆಂಟ್” ಸಿನೆಮಾ ತಂಡ, ರವಿಚಂದ್ರನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದೆ. ಇಡೀ ಚಿತ್ರತಂಡವನ್ನು ತಮ್ಮ ವಿಶೇಷ ಶೈಲಿ ಮಾತಲ್ಲಿ ಲವಲವಿಕೆಯಿಂದ ಇಟ್ಟು, … Continue reading Crazy Star Birthday Special: “ದ ಜಡ್ಜ್ ಮೆಂಟ್” ಸಿನೆಮಾ ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ