ರೈತರಿಗಾಗಿ ಹೋರಾಡುವ ಪ್ರತಿಜ್ಞೆ, ಬದ್ಧತೆಗೆ ಕರ್ನಾಟಕ ಸರ್ಕಾರ ಸುಪ್ರಿನಲ್ಲಿ ಸಲ್ಲಿಸಿದ ಅರ್ಜಿಯೇ ಸಾಕ್ಷಿ: ಡಿಕೆಶಿ
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಕರ್ನಾಟಕದ ರೈತರ ಮೇಲಿನ ಮೋದಿ ಸರ್ಕಾರದ ದ್ವೇಷವನ್ನು ನಾವು ಸಹಿಸುವುದಿಲ್ಲ! ₹ 18,172 ಕೋಟಿ ಬರ ಪರಿಹಾರವನ್ನು ನೀಡಲು ನಿರಾಕರಿಸುತ್ತಿರುವ ಮೋದಿ ಸರ್ಕಾರದ ದುರುದ್ದೇಶವನ್ನು ನೋಡಿಕೊಂಡು ಸುಮ್ಮನಿರಲ್ಲ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ರಾಜ್ಯದ ರೈತರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಬರಪರಿಹಾರವನ್ನು ನಿರಾಕರಿಸುತ್ತಿರುವ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸುಳ್ಳುಗಳಿಗೆ ಸವಾಲು ಹಾಕಿದ್ದೇವೆ. ಕರ್ನಾಟಕದ ಪ್ರತಿಯೊಬ್ಬ ರೈತ ಬಂಧುಗಳಿಗೆ ನ್ಯಾಯ ಸಿಗುವಂತೆ … Continue reading ರೈತರಿಗಾಗಿ ಹೋರಾಡುವ ಪ್ರತಿಜ್ಞೆ, ಬದ್ಧತೆಗೆ ಕರ್ನಾಟಕ ಸರ್ಕಾರ ಸುಪ್ರಿನಲ್ಲಿ ಸಲ್ಲಿಸಿದ ಅರ್ಜಿಯೇ ಸಾಕ್ಷಿ: ಡಿಕೆಶಿ
Copy and paste this URL into your WordPress site to embed
Copy and paste this code into your site to embed