ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್ ಮನೆ ಜಖಂ

Hassan News: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಘಟನೆಯೊಂದು ನಡೆದಿದ್ದು, ಸಾರಿಗೆ ಬಸ್ ಚಾಲಕ ಮನೆಗೆ ಬಸ್ ನುಗ್ಗಿಸಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಕುಳಿತಿದ್ದ ನಾಲ್ಕೈದು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬಸ್ ಗುದ್ದಿದ ರಭಸಕ್ಕೆ ಮನೆಯ ಗೋಡೆ ಮತ್ತು ಕಾಂಪೌಂಡ್ ಜಖಂಗೊಂಡಿದೆ. ಬಸ್ ಗಾಜುಗಳು ಕೂಡ ಪುಡಿ ಪುಡಿಯಾಗಿದೆ. ಘಟನಾ ಸ್ಥಳಕ್ಕೆ … Continue reading ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್ ಮನೆ ಜಖಂ