ಮುಂದೆ ಕೊರೊನಾ ಮತ್ತಷ್ಟು ಉಗ್ರ ರೂಪ, ಯಾರೂ ಭಯ ಬೀಳಬೇಡಿ – ಸಿ.ಎಸ್ ಪುಟ್ಟರಾಜು
ಕರ್ನಾಟಕ ಟಿವಿ ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಾವು ಹೆಚ್ಚಾಗ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಸಿಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ರು. ಮಂಡ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಾವ ಸೋಂಕಿತ ಸತ್ತಿಲ್ಲಾ.. ಬೇರೆ ಬೇರೆ ಜಿಲ್ಲೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಸಾವು ಆಗಿದೆ. ನಮ್ಮ ಎಲ್ಲಾ ಶಾಸಕರು, ಜನಪ್ರತಿನಿದಿಗಳ ಸಹಕಾರ ತೆಗೆದುಕೊಂಡು ನಮ್ಮ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಬಹಳ ಸಮರ್ಪಕವಾಗಿ ಜವಾಬ್ದಾರಿಯನ್ನ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ ಎಂದು ಪುಟ್ಟರಾಜು ಹೇಳಿದ್ರು. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಕೊರೊನಾ ಹಾವಳಿ … Continue reading ಮುಂದೆ ಕೊರೊನಾ ಮತ್ತಷ್ಟು ಉಗ್ರ ರೂಪ, ಯಾರೂ ಭಯ ಬೀಳಬೇಡಿ – ಸಿ.ಎಸ್ ಪುಟ್ಟರಾಜು
Copy and paste this URL into your WordPress site to embed
Copy and paste this code into your site to embed