ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕ ಬಿ.ಆರ್. ಪಾಟೀಲ್ ರಾಜಿನಾಮೆ ಪ್ರಸ್ತಾಪ

Political News: ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 6 ತಿಂಗಳಾಗಿದೆ. ವಿಪಕ್ಷಗಳ ನಾಯಕರು ಸರ್ಕಾರವನ್ನು ಪತನವಾಗಲಿದೆ ಎಂದು ಹೇಳುತ್ತಾ ಬಂದಿದ್ದರು. ಆದರೆ, ಈಗ ಸರ್ಕಾರದ ಸ್ವಪಕ್ಷೀಯ ಶಾಸಕ ಬಿ.ಆರ್. ಪಾಟೀಲ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಪ್ರಸ್ತಾಪ ಮಾಡಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ ನಡೆಸಲಾದ ಕಾಮಗಾರಿ ಕುರಿತಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕಾ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ … Continue reading ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕ ಬಿ.ಆರ್. ಪಾಟೀಲ್ ರಾಜಿನಾಮೆ ಪ್ರಸ್ತಾಪ