‘ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು, ಮೋದಿಯವರ ಮೇಲೆ ಜನಾಶೀರ್ವಾದ ಹೆಚ್ಚಾಗುತ್ತೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಡಿ.ಕೆ.ಶಿವಕುಮಾರ ಅವರ ಸಿಬಿಐ ತನಿಖೆ ವಾಪಸ್ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆ ಇದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿವೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ದೋಷಾರೋಪ ಪಟ್ಟಿ ಸಲ್ಲಿಸುವ ಹಂತದಲ್ಲಿ ವಾಪಸ್ ಪಡೆದಿರುವುದು ಸರಿಯಲ್ಲ. ಸಂಬಂಧಿಸಿದ ಏಜೆನ್ಸಿಗಳು ಆರೋಪ ಪಟ್ಟಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೇಳಿದ್ದಾರೆ. … Continue reading ‘ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು, ಮೋದಿಯವರ ಮೇಲೆ ಜನಾಶೀರ್ವಾದ ಹೆಚ್ಚಾಗುತ್ತೆ’