ಜೂನ್ 23ಕ್ಕೆ ಬಹುನಿರೀಕ್ಷಿತ ‘ಧೂಮಂ’ (ಕನ್ನಡ ಹಾಗೂ ಮಲಯಾಳಂ) ಚಿತ್ರ ಬಿಡುಗಡೆ

Movie News: ಕೆ.ಜಿ.ಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣದ ಮೂಲಕ ವಿಶ್ವದಾದ್ಯಂತ ಜನಪ್ರಿಯವಾಗಿರುವ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ ಚಿತ್ರ “ಧೂಮಂ. ಈ ಚಿತ್ರದ ಮೂಲಕ ಹೊಂಬಾಳೆ ಫಿಲಂಸ್ ಮಲೆಯಾಳಂ ಚಿತ್ರರಂಗಕ್ಕೂ ಅಡಿಯಿಟ್ಟಿದೆ. “ಲೂಸಿಯಾ”, “ಯೂಟರ್ನ್” ಮಂತಾದ ಜನಪ್ರಿಯ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕನ್ನಡ ಹಾಗೂ ಮಲೆಯಾಳಂನಲ್ಲಿ ಇದೇ ಜೂನ್ 23 ರಂದು “ಧೂಮಂ” ಚಿತ್ರ ಬಿಡುಗಡೆಯಾಗಲಿದೆ. “ಧೂಮಂ” ಚಿತ್ರದ ಕನ್ನಡ ಅವತರಣಿಕೆಯನ್ನು ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆ … Continue reading ಜೂನ್ 23ಕ್ಕೆ ಬಹುನಿರೀಕ್ಷಿತ ‘ಧೂಮಂ’ (ಕನ್ನಡ ಹಾಗೂ ಮಲಯಾಳಂ) ಚಿತ್ರ ಬಿಡುಗಡೆ