June 7ಕ್ಕೆ ತೆರೆಕಾಣಲಿದೆ ಬಹು ನಿರೀಕ್ಷಿತ ಕ್ರೀಡಾ ಕಥೆ ‘ಸಹಾರಾ’

Movie News: ಬಹು ನಿರೀಕ್ಷಿತ ಕ್ರೀಡಾ ಕಥೆಯುಳ್ಳ “ಸಹಾರಾ” ಚಿತ್ರ ಇದೇ ಜೂನ್ 7ರಿಂದ ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಸಹಾರಾ” ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ ಎಂದರೆ ಉತ್ಪ್ರೇಕ್ಷೆಯಲ್ಲ. ಯಾಕೆಂದರೆ ಚಿತ್ರಕಥೆಯು ಮಹಿಳಾ ಕ್ರಿಕೆಟ್ ಪಟು ಕುರಿತಾದದ್ದು. ಮಂಡ್ಯದ ಹುಡುಗಿ ಒಬ್ಬಳು ಮಹಿಳಾ ಕ್ರಿಕೆಟ್ ಪಟು ಆಗುವ‌ ಕನಸನ್ನು ಕಂಡು, ಅದನ್ನು ನನಸಾಗಿಸುವ ಹಾದಿಯಲ್ಲಿ ಆಕೆ ಎದುರಿಸುವ ಅಡೆತಡೆಗಳು, ಹೇಗೆ ಅವುಗಳನ್ನು ಮೀರಿ‌ ಸಾಧನೆಯ ಮೆಟ್ಟಿಲೇರುತ್ತಾಳೆ,ಎಲ್ಲವನ್ನೂ ಕಥೆ ಎಳೆ ಎಳೆಯಾಗಿ … Continue reading June 7ಕ್ಕೆ ತೆರೆಕಾಣಲಿದೆ ಬಹು ನಿರೀಕ್ಷಿತ ಕ್ರೀಡಾ ಕಥೆ ‘ಸಹಾರಾ’