ಮೈಸೂರು ದಸರಾ ಆನೆ ಇನ್ನಿಲ್ಲ: ವಿದ್ಯುತ್ ತಂತಿ ತಗುಲಿ ಅಶ್ವತ್ಥಾಮ ಸಾವು

News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್‌ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು. ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು. ಆಹಾರ ಅರಸಿ ಕಾಡಿಗೆ ತೆರಳಿದ್ದಾಗ ಹೊಲಕ್ಕೆ ಹಾಕಲಾಗಿದ್ದ ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಸ್ಪರ್ಶದಿಂದ ಅಶ್ವತ್ಥಾಮ ಮೃತಪಟ್ಟಿದೆ. 2017ರಲ್ಲಿ … Continue reading ಮೈಸೂರು ದಸರಾ ಆನೆ ಇನ್ನಿಲ್ಲ: ವಿದ್ಯುತ್ ತಂತಿ ತಗುಲಿ ಅಶ್ವತ್ಥಾಮ ಸಾವು