- Advertisement -
www.karnatakatv.net :
ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕರಿಸಿದರು, ರಾಜಭವನದ ಗಾಜಿನ ಮನೆಯಲ್ಲಿ ನಡೆದಿರುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಬಸವರಾಜ್ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರತಿಜ್ಞಾವಿದಿಯನ್ನು ಸ್ವೀಕಾರ ಮಾಡಿದ್ದಾರೆ. ಹೂಗುಚ್ಚ ನೀಡಿ ಶುಭಾಶಯವನ್ನು ಹೇಳಿದ ಗವರ್ನರ್ ಗೆಹ್ಲೋಟ್
- Advertisement -