ಕೊಹ್ಲಿಯನ್ನು ಸ್ವಾರ್ಥಿ ಎಂದಿದ್ದವನಿಗೆ ಪಾಕ್ ತಂಡದ ಮುಖ್ಯ ಕೋಚ್ ಹುದ್ದೆ..!

Cricket News: ಸದ್ಯ ಪಾಕಿಸ್ತಾನ ಕ್ರಿಕೆಟ್‌ನಲ್ಲಿ (Pakistan Cricket) ಬದಲಾವಣೆಯ ಗಾಳಿ ಬೀಸುತ್ತಿದೆ. ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ತಂಡದ ಕಳಪೆ ಪ್ರದರ್ಶನದ ನಂತರ, ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಸಂಪೂರ್ಣ ಆಯ್ಕೆ ಸಮಿತಿಯನ್ನು ವಜಾಗೊಳಿಸಿತ್ತು. ಇದರ ನಂತರ ಬಾಬರ್ ಆಝಂ (Babar Azam) ಅವರನ್ನು ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿಸಲಾಯಿತು. ಆ ಬಳಿಕ ಟಿ20 ಮತ್ತು ಟೆಸ್ಟ್‌ ತಂಡಕ್ಕೆ ಹೊಸ ನಾಯಕರನ್ನು ಘೋಷಿಸುವ ಸಂದರ್ಭದಲ್ಲಿ ಸಂಪೂರ್ಣ ಕೋಚಿಂಗ್ ಸಿಬ್ಬಂದಿಯನ್ನು … Continue reading ಕೊಹ್ಲಿಯನ್ನು ಸ್ವಾರ್ಥಿ ಎಂದಿದ್ದವನಿಗೆ ಪಾಕ್ ತಂಡದ ಮುಖ್ಯ ಕೋಚ್ ಹುದ್ದೆ..!