‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’

Political News: ಬಿಜೆಪಿ ಇಂದು ಕಾಂಗ್ರೆಸ್ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ಆಗುತ್ತಿರುವ ತೊಂದರೆ ಬಗ್ಗೆ, ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 1. ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ … Continue reading ‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’