ಎಣ್ಣೆ’ ಹೊಡೆದಿದ್ದ ಇಲಿಯನ್ನು ಬಂಧಿಸಿದ ಪೊಲೀಸರು! ಅಚ್ಚರಿ ಎನಿಸಿದರೂ ಇದು ಸತ್ಯ!

National News: ಭೋಪಾಲ್‌: ಇಲಿ (Rat) ಕಾಟದಿಂದ ಹೈರಾಣಾದ ಬಹುತೇಕರಿದ್ದಾರೆ. ನಗರ ಇರಲಿ, ಗ್ರಾಮೀಣ ಪ್ರದೇಶ ಇರಲಿ ಈ ಮೂಷಿಕ ಎಲ್ಲೆಂದರಲ್ಲಿ ಕಾಣಿಸಿಕೊಂಡು ಕಣ್ಣಿಗೆ ಕಂಡಿದ್ದನ್ನೆಲ್ಲ ಕಡಿದು ಹಾಕುತ್ತದೆ. ಇಲಿ ಕಾಟದಿಂದ ಜನ ಸಾಮಾನ್ಯರು ಮಾತ್ರವಲ್ಲ ಪೊಲೀಸರೂ ಬೇಸತ್ತಿದ್ದಾರೆ. ಎಲ್ಲಿಯವರೆಗೆ ಪೊಲೀಸರು ರೋಸಿ ಹೋಗಿದ್ದಾರೆ ಎಂದರೆ ಇಲಿಗೆ ʼಬಂಧನʼದ ಶಿಕ್ಷೆಯನ್ನೂ ನೀಡಿದ್ದಾರೆ. ಹೌದು, ಮಧ್ಯ ಪ್ರದೇಶದ ಛಿಂದ್ವಾರದಲ್ಲಿ (Chhindwara) ಪೊಲೀಸರು ಕಾಟ ಕೊಡುತ್ತಿದ್ದ ಇಲಿಯನ್ನು ಬಂಧಿಸಿ ಬೋನಿನಲ್ಲಿಟ್ಟಾರೆ. ಆಗಿದ್ದೇನು? ಛಿಂದ್ವಾರದ ಪೊಲೀಸ್ ಗೋದಾಮಿನಲ್ಲಿ ಸಂಗ್ರಹಿಸಿ ಇರಿಸಿದ್ದ ಮದ್ಯದ … Continue reading ಎಣ್ಣೆ’ ಹೊಡೆದಿದ್ದ ಇಲಿಯನ್ನು ಬಂಧಿಸಿದ ಪೊಲೀಸರು! ಅಚ್ಚರಿ ಎನಿಸಿದರೂ ಇದು ಸತ್ಯ!