Tumakuru News: ತುಮಕೂರು: ತುಮಕೂರಿನ ಸರಸ್ವತಿಪುರಂನಲ್ಲಿ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
17ನೇ ವಾರ್ಡ್ ನ ಸರಸ್ವತಿಪುರಂ 5 ಕ್ರಾಸ್ ನಲ್ಲಿರುವ ಖಾಲಿ ನಿವೇಶನದಲ್ಲಿ ಗಾಂಜಾ ಗಿಡ ಬೆಳೆದಿದ್ದು, ಕೆಲ ಹುಡುಗರು ಬಂದು, ಸೊಪ್ಪು ಕಿತ್ತುಕೊಂಡು ಹೋಗುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧಾರದ ಮೇಲೆ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನ ನಡೆಸಿ, ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಿವೇಶನದ ಮಾಲೀಕನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ: ಹೆಚ್.ಡಿ.ಕುಮಾರಸ್ವಾಮಿ
ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ: ಕ್ರಿಕೇಟ್ ತಂಡಕ್ಕೆ ಅಭಿನಂದಿಸಿದ ಡಿಕೆಶಿ
ಧಾರವಾಡದಲ್ಲಿ ಬಿಜೆಪಿ ಭಿನ್ನಮತ, ಆಹ್ವಾನವಿದ್ದರೂ ಕಾರ್ಯಕ್ರಮಕ್ಕೆ ಗೈರಾದ ನಾಯಕರು