Saturday, July 5, 2025

Latest Posts

ರಾಜಕೀಯ ಕಾರ್ಯದರ್ಶಿ ಸ್ಥಾನ ನನಗೆ ದೊಡ್ಡದಲ್ಲ; ಎಂಪಿ ರೇಣುಕಾಚಾರ್ಯ

- Advertisement -

ಎಂಪಿ ರೇಣುಕಾಚಾರ್ಯ ಒಂದಲ್ಲಾ ಒಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಹೊಸದೊಂದು ಹೇಳಿಕೆಯನ್ನು ನೀಡಿರುವ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ, ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ ಅದರಲ್ಲೇನು ಕೆಲಸ ಇಲ್ಲ, ನಾನೂ ಏನೂ ಅದಕ್ಕೆ ಅಂಟಿಕೊoಡಿಲ್ಲ ಸಿ ಎಂ ಹೊರತುಪಡಿಸಿ ಕೆಲವರ ಬದಲಾವಣೆ ಅಗಬೇಕಿದೆ ಅದೇ ಮುಖ ನೋಡಿ ನೋಡಿ ಸಾಕಾಗಿದೆ ಜನರಿಗೆ ಅಭಿವೃದ್ಧಿ ಕೆಲಸಗಳು ಆಗಬೇಕು ಎಂದು ರೇಣುಕಾಚಾರ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದರ ಜೊತೆಗೆ ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರಿ ಇದೆ ಎಂದಿದ್ದಾರೆ ಸಿ ಎಂ ಕಾರ್ಯದರ್ಶಿಮತ್ತು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ .ಇದೇ ವೇಳೆ ಪಾದಯಾತ್ರೆ ಬಗ್ಗೆ ಮಾತನಾಡಿರುವ ಅವರು ಕಾಂಗ್ರೆಸ್ಸಿನವರು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪಾದಯಾತ್ರೆ ಮಾಡಿದ್ರು. ಎಂದಿದ್ದಾರೆ.

- Advertisement -

Latest Posts

Don't Miss