ಮಹಿಳೆಯರ ಸ್ನಾನದ ವೀಡಿಯೋ ಮಾಡುತ್ತಿದ್ದ ಸೈಕೋಗೆ ಸಾರ್ವಜನಿಕರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ

Political News: ಹುಬ್ಬಳ್ಳಿ: ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದವನಿಗೆ ಜನರೇ ಹಿಡಿದು ಒದೆ ಕೊಟ್ಟಿದ್ದು, ಲೈಟ್ ಕಂಬಕ್ಕೆ ಕಟ್ಟಿ ಹಾಕಿ, ಚೆನ್ನಾಗಿ ಗೂಸಾ ಕೊಟ್ಟಿದ್ದಾರೆ.

ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಈ ಘಟನೆ ನಡೆದಿದ್ದು, ಗಣೇಶ ಪೇಟೆಯ ನಿವಾಸಿ, ಲಾಡ್ ಸಾಬ್ ಎಂಬುವವ ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದ. ಈತ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಅಕ್ಕ ಪಕ್ಕದ ಮನೆಯಲ್ಲಿ ಸ್ನಾನ ಮಾಡುವ ಹೆಣ್ಣು ಮಕ್ಕಳ ವೀಡಿಯೋ ಮಾಡುತ್ತಿದ್ದ. ಕಿಟಕಿಯಿಂದ ಕದ್ದು ವೀಡಿಯೋ ಮಾಡುವಾಗ, ಜನರ ಕೈಗೆ ಸಿಕ್ಕಿಬಿದ್ದಿದ್ದು, ಜನ ಲೈಟ್ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಬಳಿಕ ಹಳೇ ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ: ಜೋಶಿ ವಿರುದ್ಧ ಸಂತೋಷ್ ಲಾಡ್‌ ಆಕ್ರೋಶ

ಬಿಜೆಪಿ ಅನಾಗರಿಕ ವರ್ತನೆ”- ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ

‘ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಆಗಿಲ್ಲ’

About The Author