ನಾಳೆ ಪ್ರಕಟವಾಗಲಿದೆ ಪಿಯುಸಿ ಪರೀಕ್ಷಾ ಫಲಿತಾಂಶ

www.karnatakatv.net : ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ನಗರದ ವಿವಿಧ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆ 4.30 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ.

About The Author