ಸದ್ದಿಲ್ಲದೆ ಶುರುವಾಗಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಶೂಟಿಂಗ್‌

Movie News: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ ” ಕೃಷ್ಣಂ ಪ್ರಣಯ ಸಖಿ”. ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು‌. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ. ಜುಲೈ 2, ನಾಯಕ ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ … Continue reading ಸದ್ದಿಲ್ಲದೆ ಶುರುವಾಗಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಶೂಟಿಂಗ್‌