“ಗರಡಿ” ಚಿತ್ರದ ಹಾಡು ” ಹೊಡಿರೆಲೆ ಹಲಗಿ ” ಸಖತ್ ಹಿಟ್..
Movie News: ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ “ಗರಡಿ” ಚಿತ್ರದ ಮೊದಲ ಹಾಡು “ಹೊಡಿರೆಲೆ ಹಲಗಿ” ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ “ಗರಡಿ” ತಂಡ ಸಂತಸ ವ್ಯಕ್ತಪಡಿಸಿದೆ. ಯೋಗರಾಜ್ ಭಟ್ ಅವರು … Continue reading “ಗರಡಿ” ಚಿತ್ರದ ಹಾಡು ” ಹೊಡಿರೆಲೆ ಹಲಗಿ ” ಸಖತ್ ಹಿಟ್..
Copy and paste this URL into your WordPress site to embed
Copy and paste this code into your site to embed