Political News: ರಾಹುಲ್ ಗಾಂಧಿ ಎಂಟ್ರಿ ಕೊಡುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ

Bihar News: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದು, ಅವರು ವೇದಿಕೆಗೆ ಬರುತ್ತಿದ್ದ ಹಾಗೆ, ವೇದಿಕೆ ಕುಸಿದು ಬಿದ್ದಿದೆ. ಅವರೊಂದಿಗೆ ಇದ್ದ ಕೆಲ ನಾಯಕರು ಕೂಡ ಒಮ್ಮೆ ಶೇಕ್ ಆದರು. ಅದೃಷ್ಟವಶಾತ್‌, ಯಾರಿಗೂ ಯಾವ ತೊಂದರೊ ಆಗಿಲ್ಲ. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಯಾದವ್‌ ಸೇರಿ, ಹಲವು ಕಾಂಗ್ರೆಸ್ ನಾಯಕರು, ಸ್ಥಳೀಯ ನಾಯಕರು ಭಾಗಿಯಾಗಿದ್ದರು. ವೇದಿಕೆ ಕುಸಿದು ಬಿದ್ದ ಬಳಿಕ, ಕೆಲ ಸಮಯ ಗೊಂದಲ ಉಂಟಾಗಿ, ಕಾರ್ಯಕ್ರಮ ಶುರುವಾಗುವುದು ತಡವಾಗಿದೆ. ಬಳಿಕ ಸ್ಟೇಜ್ … Continue reading Political News: ರಾಹುಲ್ ಗಾಂಧಿ ಎಂಟ್ರಿ ಕೊಡುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ