ಅಕ್ಕಿ ಬರುವವರೆಗೂ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ

Political News: ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ, ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ, ನಾವು ಪ್ರತೀ ತಿಂಗಳು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, ಇದೇ ಜುಲೈ 1ರಿಂದ ರಾಜ್ಯದ ಜನರಿಗೆ ಅಕ್ಕಿ ಬದಲು ದುಡ್ಡು ಕೊಡಲು ನಿರ್ಧರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಅಕ್ಕಿ ಬರುವವರೆಗೂ ದುಡ್ಡು ಕೊಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ … Continue reading ಅಕ್ಕಿ ಬರುವವರೆಗೂ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ