ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..

Political News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನೀರಿನ ದಂಧೆ ತಡೆಗಟ್ಟಲು ರಾಜ್ಯ ಸರ್ಕಾಾರ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿರುವ ಬಗ್ಗೆ ಡಿಕೆಶಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ. ಈ ಸಂಬಂಧ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಪ್ರತಿನಿತ್ಯ ಸಭೆ ನಡೆಸುತ್ತಿದ್ದಾರೆ. ನೀರು … Continue reading ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..