‘ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಶೇ 85 ರಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಡೆ ಆಘಾತ ತಂದಿದೆ’

Hubballi Political News: ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಗೆ ದೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಶೇಕಡಾ 85 ರಷ್ಟು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಜೋಶಿ, ರಾಜ್ಯದ ಆರ್ಥಿಕತೆಯ ಬೆಳವಣಿಗೆಯನ್ನು ಕುಂಠಿತಗೊಳಿಸಿದ ನಂತರ ಕಾಂಗ್ರೆಸ್ ಸರ್ಕಾರವು ಈಗ ಕರ್ನಾಟಕದ ವಿದ್ಯಾರ್ಥಿಗಳಿಗೆ ಕರಾಳ ದಿನಗಳ ‘ಗ್ಯಾರಂಟಿ’ ನೀಡುತ್ತಿದೆ … Continue reading ‘ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಶೇ 85 ರಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಡೆ ಆಘಾತ ತಂದಿದೆ’