- Advertisement -
Karnataka ಕರ್ನಾಟಕದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 28.723. ಒಟ್ಟು ಸಾವನ್ನಪ್ಪಿದವರ ಸಂಖ್ಯೆಯು 14 ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 20.121 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ, ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದವರಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98% ಕ್ಕೆ ಏರಿಕೆಯಾಗಿದೆ. 3105 ಜನರುಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1.41.337 ಕ್ಕೆ ತಲುಪಿದೆ. ಅದರಂತೆ 2.21,205 ಜನರನ್ನ ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊoಡಿದ್ದಾರೆ.
- Advertisement -